ಸರ್ಕಾರಿ ಉದ್ಯೋಗ ಬೇಕಾ? KSRTC ನಲ್ಲಿ 6,847 ಹುದ್ದೆಗಳು – 10ನೇ ಪಾಸ್ ಅಭ್ಯರ್ಥಿಗಳಿಗೆ ಅವಕಾಶ
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ ಬಂದಿದೆ. Karnataka State Road Transport Corporation (KSRTC) 2026ರಲ್ಲಿ ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಸಲು ಯೋಜನೆ …