India vs New Zealand T20 World Cup Final: ಭಾರತ ತಂಡದಲ್ಲಿ 2 ಬದಲಾವಣೆ? ರಿಂಕು ಸಿಂಗ್, ಕುಲ್ದೀಪ್ ಯಾದವ್ ಆಡುವ ಸಾಧ್ಯತೆ
ಅಹ್ಮದಾಬಾದ್: ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಸತತ ಎರಡನೇ ಬಾರಿ ಫೈನಲ್ ತಲುಪಿದ್ದು, ಇದೀಗ ಮತ್ತೊಮ್ಮೆ ಚಾಂಪಿಯನ್ ಆಗುವ ಕನಸಿನ ಹೊಸ್ತಿಲಲ್ಲಿದೆ. ಭಾನುವಾರ ನರೇಂದ್ರ ಮೋದಿ …