ರೈಲ್ವೆ ಟಿಕೆಟ್ ರದ್ದು ನಿಯಮ ಬದಲಾವಣೆ: 8 ಗಂಟೆ ಮೊದಲು cancel ಮಾಡಿದ್ರೆ ಹಣ ಇಲ್ಲ!
ಪ್ರಯಾಣಿಕರ ಸುಖಕರ ಪ್ರಯಾಣವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆ ಇಲಾಖೆ ಹಲವು ಸುಧಾರಣೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಟಿಕೆಟ್ ಬುಕ್ಕಿಂಗ್ ಮತ್ತು ರದ್ದತಿ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಘೋಷಿಸಲಾಗಿದೆ. …