Union Budget 2026: ಷೇರು ಮಾರುಕಟ್ಟೆ ಏರಿಳಿತವೇ ಸಹಜ – ಆತಂಕ ಬೇಡ ಎಂದ ಪ್ರಧಾನಿ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ (ಫೆಬ್ರವರಿ 1) ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ಭಾಷಣ ಆರಂಭವಾಗುತ್ತಿದ್ದಂತೆಯೇ ದೇಶದ …