ಜ್ಯೋತಿಷಿ ಕಮಲಾಕರ್ ಭಟ್ ಅರೆಸ್ಟ್: ಅನೈತಿಕ ಸಂಬಂಧ ಆರೋಪ, ರೀಲ್ಸ್‌ಗಳೇ ಸಾಕ್ಷಿ?
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪ್ರಕರಣದಲ್ಲಿ, ಜ್ಯೋತಿಷಿಯಾಗಿ ಗುರುತಿಸಿಕೊಂಡಿದ್ದ ಕಮಲಾಕರ್ ಭಟ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅನೈತಿಕ ಸಂಬಂಧ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ …